2026-03-07 07:26:16

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆಲವೇ ವಾರಗಳ ಹಿಂದಿನ ರಷ್ಯಾ ಹಾಗೂ ಉಕ್ರೇನ್ ಭೇಟಿ

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆಲವೇ ವಾರಗಳ ಹಿಂದಿನ ರಷ್ಯಾ ಹಾಗೂ ಉಕ್ರೇನ್ ಭೇಟಿ

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆಲವೇ ವಾರಗಳ ಹಿಂದಿನ ರಷ್ಯಾ ಹಾಗೂ ಉಕ್ರೇನ್ ಭೇಟಿಯ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತ, ಚೀನಾ ಹಾಗೂ ಬ್ರೇಜಿಲ್ ರಾಷ್ಟ್ರಗಳು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಂಧಾನಕಾರರಾಗಿ ಮಧ್ಯಸ್ಥಿಕೆ ವಹಿಸಬಹುದು ಎಂದು ಗುರುವಾರ ಹೇಳಿದ್ದಾರೆ.  ರಾಯಿಟರ್ಸ್ ವರದಿಯ ಪ್ರಕಾರ ಪುಟಿನ್ ರಷ್ಯಾದ ವ್ಲಾಡಿವೋಸ್ಟಾಕ್ ನಗರದಲ್ಲಿ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿನ ಪ್ರಶ್ನೋತ್ತರ ಅವಧಿಯಲ್ಲಿ ಈ ಹೇಳಿಕೆ ನೀಡಿದ್ದಾರೆ.

Share:


Tags:

No Keyword

Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.