ಯಾವುದೇ ಬ್ಯಾಂಕ್ ಗೆ ಹೋಗಿ ನೀವು 10 ನಾಣ್ಯಗಳನ್ನು ನೀಡಿದರು ತೆಗೆದುಕೊಳ್ಳುತ್ತಾರೆ.
0
2024-09-11 15:35:10
ಯಾವುದೇ ಬ್ಯಾಂಕ್ ಗೆ ಹೋಗಿ ನೀವು 10 ನಾಣ್ಯಗಳನ್ನು ನೀಡಿದರು ತೆಗೆದುಕೊಳ್ಳುತ್ತಾರೆ.
ಯಾವುದೇ ಬ್ಯಾಂಕ್ ಗೆ ಹೋಗಿ ನೀವು 10 ನಾಣ್ಯಗಳನ್ನು ನೀಡಿದರು ತೆಗೆದುಕೊಳ್ಳುತ್ತಾರೆ. ಒಂದೊಮ್ಮೆ ಬ್ಯಾಂಕ್ ನಲ್ಲಿ ಈ ನಾಣ್ಯ ತೆಗೆದುಕೊಳ್ಳಲಿಲ್ಲ ಎಂದರೇ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ಅವರ ವಿರುದ್ಧ ದೂರು ದಾಖಲಿಸಬಹುದು ಎಂದು ಯೂನಿಯನ್ ಬ್ಯಾಂಕ್ ಜನರಲ್ ಮ್ಯಾನೇಜರ್ ತಿಳಿಸಿದ್ದಾರೆ.
Share:
Share
Tags:
No Keyword
Author:
ಎಚ್. ಮಾರುತಿ
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.