ಈಗಾಗಲೇ ಇಂತಹ ಮಿದುಳು ತಿನ್ನುವ ಅಮೀಬಾಕ್ಕೆ ಕೇರಳದಲ್ಲಿ ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಅಮೀಬಿಕ್ ಎನ್ಸೆಫಾಲಿಟಿಸ್ ಅಪರೂಪ ಹಾಗೂ ಮಾರಣಾಂತಿಕವಾಗಿದ್ದು, ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ.
ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್ ನ್ಯೂಸ್ ಕನ್ನಡ ಹೊಂದಿದೆ.