2026-06-08 04:58:05

ಓಣಂ ಸಡಗರಕ್ಕೆ ಸಿದ್ಧತೆ ಆರಂಭ

ಓಣಂ ಸಡಗರಕ್ಕೆ ಸಿದ್ಧತೆ ಆರಂಭ

ಕೇರಳದಲ್ಲಿ ಆಚರಿಸುವ ಪ್ರಮುಖ ಹಬ್ಬ ಓಣಂ. ಕರ್ನಾಟಕದಲ್ಲೂ ಬಹುತೇಕ ಕಡೆ ಕೇರಳಿಗರು ಇರುವ ಕಾರಣ ಈ ಹಬ್ಬ ಇಲ್ಲೂ ಬಲು ಜೋರು. ಸುಗ್ಗಿ ಹಬ್ಬ ಎಂದೂ ಇದನ್ನು ಕರೆಯುತ್ತಾರೆ. 10 ದಿನಗಳ ಕಾಲ ನಡೆಯುವ ಈ ಹಬ್ಬದ ಸಮಯದಲ್ಲಿ ಬಲಿ ಚಕ್ರವರ್ತಿಯು ಪಾತಾಳದಿಂದ ಭೂಮಿಗೆ ಬಂದು ಜನರಿಗೆ ಆಶೀರ್ವಾದ ನೀಡುತ್ತಾನೆ ಎಂಬ ನಂಬಿಕೆ ಇದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.