2026-05-03 05:53:54

7th grade girl dies of heart attack|7ನೇ ತರಗತಿ ಬಾಲಕಿ ಹೃದಯಾಘಾತದಿಂದ ಸಾವು|Speed News Kannada

7th grade girl dies of heart attack|7ನೇ ತರಗತಿ ಬಾಲಕಿ ಹೃದಯಾಘಾತದಿಂದ ಸಾವು|Speed News Kannada

ಜೋಯಿಡಾ ತಾಲೂಕಿನ ಚಾಪೇಲಿ–ಗವಳಿವಾಡ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತ ಬಾಲಕಿಯನ್ನು ಗಂಗು ಗವಳಿ (13) ಎಂದು ಗುರುತಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲದೆ ಇದ್ದ ಬಾಲಕಿ, ರಾತ್ರಿ ಊಟ ಮಾಡಿ ಮಲಗಿದ ನಂತರ ಬೆಳಿಗ್ಗೆ ವಾಂತಿ ಮಾಡಿಕೊಂಡು ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾಳೆ.ಈ ಸಂಬಂಧ ರಾಮನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.