2026-03-14 01:26:16

Accident in Shiradighat KSRTC bus car collision Two dead | ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ KSRTC ಬಸ್ ಕಾರು ಡಿಕ್ಕಿ ಇಬ್ಬರು ದುರ್ಮರಣ | Speed News kannada

Accident in Shiradighat KSRTC bus car collision Two dead | ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ KSRTC ಬಸ್ ಕಾರು ಡಿಕ್ಕಿ ಇಬ್ಬರು ದುರ್ಮರಣ | Speed News kannada

ಮಂಗಳೂರು: ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಜಿರೆ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.