2026-06-08 06:45:40

Actress Rashmi Leela No More |ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Speed News Kannada

Actress Rashmi Leela No More |ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Speed News Kannada

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ಯಾಂಡಲ್ ವುಡ್ ಕಿರುತೆರೆ ನಟಿ ರಶ್ಮಿ ಲೀಲಾ ಅವರು ಚಿಕಿತ್ಸೆ ಫಲಿಸದೇ ಇಂದು ನಿಧರಾಗಿದ್ದಾರೆ. ಆ ಮೂಲಕ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲವಾಗಿದ್ದಾರೆ.
ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳುತ್ತಿದ್ದಂತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸೆಫರಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ.
ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ ನಟಿ ರಶ್ಮಿ ಲೀಲಾಗೆ ಚಿಕಿತ್ಸೆ ಮುಂದುವರೆದಿತ್ತು. ಆದರೇ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್ ವುಟ್ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡೋರೇ ಹುಷಾರ್: ಯುವಕ ಅರೆಸ್ಟ್, ಯಾಕೆ ಅಂತ ಈ ಸುದ್ದಿ ಓದಿ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.