2026-06-08 01:23:29

Bangalore Electricity Issue | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ( ಬುಧವಾರ) ವಿದ್ಯುತ್ ವ್ಯತ್ಯಯ | Speed News Kannada

Bangalore Electricity Issue | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ( ಬುಧವಾರ) ವಿದ್ಯುತ್ ವ್ಯತ್ಯಯ | Speed News Kannada

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ 66/11 ಕೆವಿಎ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 04.02.2026 (ಬುಧವಾರ) ರಂದು ಬೆಳ್ಳಿಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ
ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡೆನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಕೊರತೆ ಉಂಟಾಗಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.