2026-03-07 05:05:10

BESCOM Announcement | ನಾಳೆ ಶುಕ್ರವಾರ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಬೆಸ್ಕಾಂ ಪ್ರಕಟಣೆ | Speed News Kannada

BESCOM Announcement | ನಾಳೆ ಶುಕ್ರವಾರ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಬೆಸ್ಕಾಂ ಪ್ರಕಟಣೆ | Speed News Kannada

ಬೆಂಗಳೂರು: 66/11 ಕೆವಿಎ ಮಾನ್ಯತಾ ಟೆಕ್ ಪಾರ್ಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ, ಶುಕ್ರವಾರ ದಿನಾಂಕ 13.02.2026 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. 
 “ಫಿಡೆಲಿಟಿ, ಫಿಲಿಪ್ಸ್, ಇನ್‌ ಕ್ಯುಬೇಟರ್, ಐಬಿಎಂ D1, D2, D3 ಮತ್ತು D4 ಬ್ಲಾಕ್ಗಳು, F2 ಬ್ಲಾಕ್, L5 ನೋಕಿಯಾ ಬ್ಲಾಕ್, L6 ಸಿಮೆನ್ಸ್ ಬ್ಲಾಕ್, G1 ಬ್ಲಾಕ್, ಎಎನ್ಜೆಡ್ H ಬ್ಲಾಕ್, C4 ಬ್ಲಾಕ್, ಮನ್ಯತಾ ರೆಸಿಡೆನ್ಸಿ, ಬಿ.ಟಿ.ಎಸ್. ಲೇಔಟ್, ಗೋದ್ರೆಜ್ ಅಪಾರ್ಟ್‌ ಮೆಂಟ್‌,  ಹೆಬ್ಬಾಳ ಕೆಂಪಾಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ಜೆಎನ್ಸಿ, ಎಂಎಫ್ಎಆರ್, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಮಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ ಕ್ಲೇವ್, ಮೇಸ್ತ್ರಿ ಪಾಳ್ಯ, ತನಿಸಂದ್ರ, ಎಸ್ಎನ್ಎನ್ ಕ್ಲರ್ಮಾಂಟ್ ಅಪಾರ್ಟ್ಮೆಂಟ್ಸ್, ಕಾರ್ಲೆ ಟೌನ್ ಸೆಂಟರ್, ಬಿ. ನಾರಾಯಣಪುರ ಕ್ರಾಸ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತಿಮಾ ಲೇಔಟ್, ಅಮರ ಜ್ಯೋತಿ ಲೇಔಟ್, ಮರಿಯಣ್ಣಪಾಳ್ಯ, ಉಮಿಯಾ ವೆಲಾಸಿಟಿ, ಬ್ರಿಗೇಡ್ ಕ್ಯಾಲಾಡಿಯಂ.
ಬಿ.ಎಂ.ಟಿ.ಸಿ ಉಪಕೇಂದ್ರದ ವ್ಯಾಪ್ತಿ:
ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗರ‍್ಡೇನಿಯ ಅಪರ‍್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ರ‍್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ವಿಲ್ಸನ್ ಗರ‍್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ರ‍್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗರ‍್ಡನ್, ಡಬಲ್ ರೋಡ್, ಸುಬ್ಬಯ್ಯ ರ‍್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿ:
“ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ ಮೆಂಟ್‌, ಶಿವನಹಳ್ಳಿ ಪಾರ್ಕ್‌, ಆರ್‌ ಕೆ ನಗರ, ಆರ್‌ ಕೆ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ರ‍್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವರ‍್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಹಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕರ‍್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಇಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ ಮೆಂಟ್‌, ಯೆಸ್ಹವನ ಅಪರ‍್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ ಮೆಂಟ್‌, ಲುಮೋಸ್ ಅಪಾರ್ಟ್‌ ಮೆಂಟ್‌.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.