2026-03-07 05:49:43

Body of a woman found without a headscarf | ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ | Speed News Kannada

Body of a woman found without a headscarf | ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ | Speed News Kannada

ಮುಂಡಗೋಡು ಅರಣ್ಯದಲ್ಲಿ ಫೆ.21: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ ಫೆಬ್ರವರಿ 20 ರಂದು ಸಂಜೆ ಈ ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಮುಂಡಗೋಡು ಪೊಲೀಸ್ ತಂಡವು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಎರಡು ದಿನಗಳ ಹಿಂದೆ ಅತ್ಯಾಚಾರ ಮಾಡಿದ ನಂತರ ಹತ್ಯೆ ಮಾಡಲಾಗಿದೆ ಮತ್ತು ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ ಮತ್ತು ಆರೋಪಿಗಳನ್ನು ಹಿಡಿಯಲು ಕ್ರಮ ಕೈಗೊಂಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.