2026-07-23 08:41:23

budget: 41 km extended to namma metro Speed News Kannada

budget: 41 km extended to namma metro  Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ.

ಬಜೆಟ್‌ ಮುಖ್ಯಾಂಶಗಳು:

ಆದಾಯದ ಮೂಲ ಅಂದಾಜು ಮೊತ್ತ:

ವಾಣಿಜ್ಯ ತೆರಿಗೆ-ರೂ. 1,25,000 ಕೋಟಿ

ರಾಜ್ಯ ಅಬಕಾರಿ- 45,000 ಕೋಟಿ
ನೋಂದಣಿ ಮತ್ತು ಮುದ್ರಾಂಕ- ರೂ.29,000 ಕೋಟಿ

ಮೋಟಾರು ವಾಹನ ತೆರಿಗೆ- ರೂ.15,500 ಕೋಟಿ

ಇತರೆ ಮೂಲಗಳು – ರೂ.5,500 ಕೋಟಿ


ಮೆಟ್ರೋ ಜಾಲ ವಿಸ್ತರಣೆ: ಮೆಟ್ರೋ ಜಾಲ ವಿಸ್ತರಣೆ ಮಾಡುವುದರಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಒತ್ತಡ ಕಡಿಮೆಯಾಗಲಿದೆ. ಐಟಿ ಹಬ್ ಮತ್ತು ವಾಣಿಜ್ಯ ಪ್ರದೇಶಗಳಿಗೆ ಸಂಪರ್ಕ ಸುಲಭವಾಗಲಿದೆ. ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರದ ಅನುಮೋದನೆಯ ಬೆನ್ನಲ್ಲೇ, ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನ ಮತ್ತು ಭೂಸ್ವಾಧೀನ ಪ್ರಕ್ರಿಯೆಗಳಿಗೆ ವೇಗ ನೀಡಲು ನಿರ್ಧರಿಸಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿರುವ ಮಾರ್ಗಗಳಿಗೆ ಹೆಚ್ಚುವರಿಯಾಗಿ 41 ಕಿ.ಮೀ ಸೇರ್ಪಡೆಯಾಗುವುದರಿಂದ ನಗರದ ಹೊರವಲಯದ ನಿವಾಸಿಗಳಿಗೂ ಮೆಟ್ರೋ ಸೌಲಭ್ಯ ಸಿಗಲಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.