2026-07-23 12:17:01

budget; siddaramaiag get more laon, bjp Speed News Kannada

budget; siddaramaiag get more laon, bjp Speed News Kannada

ಬೆಂಗಳೂರು: ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಸಾಲ ಪರ್ವತದೆತ್ತರಕ್ಕೆ ಬೆಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿಯ ಬಜೆಟ್‌ನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದ ಒಟ್ಟು ಸಾಲ ಈಗ ₹8,24,389 ಲಕ್ಷ ಕೋಟಿ ದಾಟಲಿದೆ ಎಂದು ಬಿಜೆಪಿ ಟೀಕಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ 2024-25 ನೇ ಸಾಲಿನಲ್ಲಿ ₹1,05,246 ಕೋಟಿ ಸಾಲ; 2025-26 ನೇ ಸಾಲಿನಲ್ಲಿ 1.16 ಲಕ್ಷ ಕೋಟಿ ಸಾಲ; 2026-27 ಸಾಲಿನಲ್ಲಿ 1.32 ಲಕ್ಷ ಕೋಟಿ ಸಾಲ ಕನ್ನಡಿಗರ ಮೇಲೆ ಸಾಲದ ಹೊರೆ ಹೇರಿದ್ದೇ ಈ ಸ್ವ-ಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರ ಸಾಧನೆ ! ಎಂದು ವ್ಯಂಗ್ಯವಾಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.