2026-03-07 07:13:42

Bus and Lorry Accident | ಸಾರಿಗೆ ಸಂಸ್ಥೆ ಬಸ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ | Speed News Kannada

Bus and Lorry Accident | ಸಾರಿಗೆ ಸಂಸ್ಥೆ ಬಸ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ | Speed News Kannada

ಕಲಬುರಗಿಯಿಂದ ರಾಯಚೂರಿನತ್ತ ಹೋಗ್ತಿದ್ದ ಕೆಕೆಆರ್‌ಟಿಸಿ ಬಸ್ ಮತ್ತು ಜೇವರ್ಗಿಯಿಂದ ಕಲಬುರಗಿ ಕಡೆ ಬರ್ತಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇನ್ನೂ ಈ ಘಟನೆ ಕಲಬುರಗಿ ತಾಲೂಕಿನ  ಹಸನಾಪುರ ಕ್ರಾಸ್ ಬಳಿ ನಡೆದಿದೆ. ಈ ವೇಳೆ ಬಸ್‌ಗೆ ಹಿಂಬದಿಯಿಂದ ವೇಗವಾಗಿ ಟಿಪ್ಪರ್ ಡಿಕ್ಕಿ ಹೊಡೆದಿದ್ದು ಬಸ್‌ನಲ್ಲಿದ್ದ ಎಂಟು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಜೇವರ್ಗಿ ಮತ್ತು ಕಲಬುರಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಕಲಬುರಗಿ ಸಂಚಾರಿ ಠಾಣೆ-1 ರಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.