2026-06-25 02:07:01

Chain Thieves Attack in Vijayapura | ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ! | Speed News Kannada

Chain Thieves Attack in Vijayapura | ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ! | Speed News Kannada

ವಿಜಯಪುರ : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ತಾನೇ ಸರ ಕಳ್ಳತನ ನಡೆದಿದ್ದು ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋದಾಗ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಅದರ ಬೆನ್ನಲ್ಲೆ ಇದೀಗ ವಿಜಯಪುರ ಜಿಲ್ಲೆಯಲ್ಲಿ ಹಾಡಹಗಲೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯರ ಚಿನ್ನದ ಕದ್ದು ಪರಾರಿ ಆಗಿದ್ದಾರೆ.ಹೌದು ವಿಜಯಪುರ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ಬಸ್ ನಿಲ್ದಾಣದಲ್ಲಿ ಇದ್ದಂತಹ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಆಲಮೇಲದಲ್ಲಿ ಪ್ರತ್ಯೇಕ ಘಟನೆಗಳು ನಡೆದಿವೆ. ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಸರಗಳ್ಳರು ರಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದಂತಹ ದುಷ್ಕರ್ಮಿಗಳು ಹಾಡಹಗಲೇ ಚಿನ್ನ ಸರ ಕಿತ್ತುಕೊಂಡು ಪರಾಗಿದ್ದಾರೆ. ಇಂಡಿಷ ಹಾರ ಹಾಗು ಅಲ್ ಪೋಲಿಸ್ ಅಣ್ಣ ವ್ಯಾಪ್ತಿಯಲ್ಲಿ ಈ ಘಟನೆಗಳು ನಡೆದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.