2026-03-07 05:11:43

CM Siddaramaiah meets US Ambassador | ಸಿಎಂ ಸಿದ್ದರಾಮಯ್ಯ ಅಮೆರಿಕ ರಾಯಭಾರಿ ಭೇಟಿ | Speed News Kannada

CM Siddaramaiah meets US Ambassador | ಸಿಎಂ ಸಿದ್ದರಾಮಯ್ಯ ಅಮೆರಿಕ ರಾಯಭಾರಿ ಭೇಟಿ | Speed News Kannada

ಬೆಂಗಳೂರು: ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು. 
ಸಚಿವರಾದ ಡಾ.ಎಂ.ಸಿ.ಸುಧಾಕರ್‌, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿತರರು ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.