2026-06-08 04:25:04

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

ಸುಪ್ರೀಂ ಕೋರ್ಟ್ ಆದೇಶವಾಗಿ 6 ವರ್ಷಗಳು ಕಳೆದರೂ ಉತ್ತರಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿರುವ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳ್ಳದಿರುವುದು ಬೇಸರದ ಸಂಗತಿ. ಆರೋಪ-ಪ್ರತ್ಯಾರೋಪ ಮಾಡುತ್ತ ಕಾಲಹರಣ ಮಾಡದೆ ಆದಷ್ಟು ಶೀಘ್ರವಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯುವ ಮೂಲಕ ಈ ಯೋಜನೆಗೆ ತಾರ್ಕಿಕ ಅಂತ್ಯ ಕಾಣಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪತ್ರ ಬರೆದಿದ್ದಾರೆ.
 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.