2026-04-23 06:11:30

Concern over deteriorating air quality in the state|ರಾಜ್ಯದಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ|Speed News Kannada

Concern over deteriorating air quality in the state|ರಾಜ್ಯದಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ|Speed News Kannada

ರ್ನಾಟಕದಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮೈಸೂರಿನಲ್ಲಿ AQI 185 ಹಾಗೂ ಬೆಂಗಳೂರಿನಲ್ಲಿ 166 ದಾಖಲಾಗಿದೆ. ಹಲವು ನಗರಗಳಲ್ಲಿ ಗಾಳಿ ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿದ್ದು, ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು, ಉಡುಪಿ ಕಡೆ ಸ್ವಲ್ಪ ಸುಧಾರಣೆ ಕಂಡುಬಂದಿದೆ.ಬೆಂಗಳೂರಿನ ವಾಯುಗುಣಮಟ್ಟ ಇಂದು ಹದಗೆಟ್ಟ ಸ್ಥಿತಿಯಲ್ಲೇ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.