2026-06-08 01:23:13

D.K. Shivakumar | ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ. ಶಿವಕುಮಾರ್ | Speed news kannada

D.K. Shivakumar | ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ. ಶಿವಕುಮಾರ್ | Speed news kannada

ವಿಧಾನಸೌಧದ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ರವರು ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಮಾಧ್ಯಮದ ಮುಂದೆ ಹೇಳಿದ್ದಾರೆ.

ವಿಕೇಂದ್ರಿಕರಣದಿಂದಾಗಿ ಆಯಾ ಪಾಲಿಕೆಗಳ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ”  ಈಗ ಹೇಗೆ ಇದೆಯೋ ಹಾಗೆ ಕೆಲಸ ನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.