2026-03-07 05:00:30

Darshan Apthe Pavitra Gowda application rejected | ಕೊಲೆ ಪ್ರಕರಣ ದರ್ಶನ್‌ ಆಪ್ತೆ ಪವಿತ್ರಾಗೌಡ ಅರ್ಜಿ ತಿರಸ್ಕಾರ | Speed News Kannada

Darshan Apthe Pavitra Gowda application rejected | ಕೊಲೆ ಪ್ರಕರಣ ದರ್ಶನ್‌ ಆಪ್ತೆ ಪವಿತ್ರಾಗೌಡ ಅರ್ಜಿ ತಿರಸ್ಕಾರ | Speed News Kannada

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿಯಾಗಿರುವ ನಟ ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು  ಅರ್ಜಿಯನ್ನು ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ.
ಪವಿತ್ರಾ ಗೌಡ, ಮಗಳ ಪರೀಕ್ಷೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ  ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ  ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮಧ್ಯಂತರ ಜಾಮೀನಿಗೆ ಅವಕಾಶ ನೀಡಲು ನಿರಾಕರಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.