2026-06-08 01:21:52

ಬಿಜೆಪಿ ಇರುವವರೆಗೂ ಮೀಸಲಾತಿ ರದ್ದತಿ ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು

ಬಿಜೆಪಿ ಇರುವವರೆಗೂ ಮೀಸಲಾತಿ ರದ್ದತಿ ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು

ಬಿಜೆಪಿಯು ಮೀಸಲಾತಿ ರದ್ದುಪಡಿಸಲು ಬಯಸಿದೆ ಎಂದು ಅಮೆರಿಕದಲ್ಲಿ ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತವು ನ್ಯಾಯಸಮ್ಮತ ಸ್ಥಿತಿಗೆ ತಲುಪಿದೆ ಎಂದಾಗ ಮೀಸಲಾತಿ ರದ್ದುಗೊಳಿಸಲು ಕಾಂಗ್ರೆಸ್ ಪರಿಗಣಿಸುತ್ತದೆ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್ ಶಾ, ದೇಶದಲ್ಲಿ ಬಿಜೆಪಿ ಇರುವವರೆಗೂ ಮೀಸಲಾತಿ ರದ್ದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.