2026-06-08 01:21:55

ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

ಭಾರತದಲ್ಲಿ ಎಷ್ಟು ದರ? ಬೇರೆ ದೇಶಗಳಲ್ಲಿ ಎಷ್ಟು?

ಆಪಲ್‌ (Apple) ಕಂಪನಿ ಬಹು ನಿರೀಕ್ಷಿತ ಐಫೋನ್‌ 16 ಸೀರಿಸ್‌ (iPhone) ಫೋನ್‌ಗಳು ಬಿಡುಗಡೆಯಾಗಿದೆ. ಅಮೆರಿಕ ಕ್ಯಾಲಿಫೋರ್ನಿಯಾದಲ್ಲಿರುವ  ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 4 ಹೊಸ ಐಫೋನ್‌ಗಳನ್ನು ವಿಶ್ವಕ್ಕೆ ಪರಿಚಯಿಸಿದೆ..

ಭಾರತದಲ್ಲಿ ಸೆ.13 ಸಂಜೆ 5:30ರಿಂದ ಐಫೋನ್‌ ಪ್ರಿ ಆರ್ಡರ್‌ ಆರಂಭವಾಗಲಿದ್ದು ಸೆ.20 ರಿಂದ ಮಾರಾಟ ಶುರುವಾಗಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.