2026-03-07 07:14:21

Engineering college lecturer commits suicide | ಕೋಲಾರದಲ್ಲಿ ಘೋರ ದುರಂತ ನೇಣು ಬಿಗಿದುಕೊಂಡು ಎಂಜಿನಿಯರಿಂಗ್ ಕಾಲೇಜಿನ ಲೆಕ್ಚರರ್ ಆತ್ಮಹತ್ಯೆಗೆ ಶರಣು | Speed News Kannada

Engineering college lecturer commits suicide | ಕೋಲಾರದಲ್ಲಿ ಘೋರ ದುರಂತ ನೇಣು ಬಿಗಿದುಕೊಂಡು ಎಂಜಿನಿಯರಿಂಗ್ ಕಾಲೇಜಿನ ಲೆಕ್ಚರರ್ ಆತ್ಮಹತ್ಯೆಗೆ ಶರಣು | Speed News Kannada

ಕೋಲಾರ : ಕೋಲಾರದಲ್ಲಿ ಗೌರವವಾದ ದುರಂತ ಒಂದು ಸಂಭವಿಸಿದ್ದು, ಇಂಜಿನಿಯರ್ ಕಾಲೇಜಿನ ಲೆಕ್ಚರರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ.
ಕೋಲಾರ ತಾಲ್ಲೂಕು ಖಾದ್ರಿಪುರ ಗ್ರಾಮದಲ್ಲಿ ಮೊನೀಶ್ (36) ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಕೋಲಾರದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ. ಪತ್ನಿ ವೇದವತಿ ಕೆಲಸಕ್ಕೆ ಹೋಗಿದ್ದ ವೇಳೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.