2026-07-23 06:30:01

Entire hotel gutted by idli steamer | ಇಡ್ಲಿ ಸ್ಟೀಮರ್ನಿಂದ ಇಡೀ ಹೋಟೆಲ್ ಭಸ್ಮ | Speed news kannada

Entire hotel gutted by idli steamer | ಇಡ್ಲಿ ಸ್ಟೀಮರ್ನಿಂದ ಇಡೀ ಹೋಟೆಲ್ ಭಸ್ಮ | Speed news kannada

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿ ಓಪನ್‌ ಆಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ದಿಡೀರ್‌  ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಈಡೀ ಹೋಟೆಲ್‌ ಹೊತ್ತಿ ಉರಿದು ಭಸ್ಮವಾಗಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ನಲ್ಲಿ ಅಷ್ಟೇ ಶುದ್ಧ ತಿಂಡಿ ಹೊಸದಾಗಿ ಆರಂಭವಾಗಿತ್ತು. ಆದ್ರೆ, ಇಂದು (ಏಪ್ರಿಲ್ 16) ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.