2026-06-08 06:43:11

ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಎಂ.ಕೆ.ಸ್ಟಾಲಿನ್ ಅಮೆರಿಕಾ ಪ್ರವಾಸದ ಟೈಮಿಂಗ್

ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಎಂ.ಕೆ.ಸ್ಟಾಲಿನ್ ಅಮೆರಿಕಾ ಪ್ರವಾಸದ ಟೈಮಿಂಗ್

ದೊಡ್ಡಣ್ಣನ ಊರಿನ ಟ್ರಿಪ್ಪಿಗೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಟುಂಬ ಸಮೇತ ವಿಮಾನ ಹತ್ತಿದ್ದಾರೆ. ಇನ್ನೊಂದು ಕಡೆ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡಾ ಅಮೆರಿಕದಲ್ಲಿದ್ದಾರೆ. ರಾಹುಲ್ ಗಾಂಧಿ, ಈಗಾಗಲೇ ಅಮೆರಿಕಾದಲ್ಲಿದ್ದು, ಅಲ್ಲಿಂದಲೂ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ದ ಕಿಡಿಕಾರಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.