2026-07-23 10:30:13

Finance Minister visits Kollur Mookambika Temple|ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಹಣಕಾಸು ಸಚಿವೆ ಭೇಟಿ|Speed News Kannada

Finance Minister visits Kollur Mookambika Temple|ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಹಣಕಾಸು ಸಚಿವೆ ಭೇಟಿ|Speed News Kannada

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.ದೇವಾಲಯದ ಆವರಣವನ್ನು ವೀಕ್ಷಿಸಿದ ಸಚಿವರು, ಗರುಡಗಂಭದ ಬಳಿ ಅರ್ಚಕರೊಂದಿಗೆ ಫೋಟೋ ತೆಗೆಸಿಕೊಂಡರು. ಬಳಿಕ ದೇವಾಲಯದ ಆಡಳಿತ ಮಂಡಳಿಯಿಂದ ಅವರನ್ನು ಗೌರವಿಸಲಾಯಿತು.ದೇವಾಲಯದ ದರ್ಶನದ ಬಳಿಕ, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದರು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.