2026-05-04 05:48:51

FIR against producer Sa Ra Govind|ನಿರ್ಮಾಪಕ ಸಾ.ರಾ ಗೋವಿಂದ್‌ ವಿರುದ್ಧ ಎಫ್‌ಐಆರ್|Speed News Kannada

FIR against producer Sa Ra Govind|ನಿರ್ಮಾಪಕ ಸಾ.ರಾ ಗೋವಿಂದ್‌ ವಿರುದ್ಧ ಎಫ್‌ಐಆರ್|Speed News Kannada

ನಟ ಚೇತನ್‌ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದ ಸೇರಿದಂತೆ ಕೆಲವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಮನೆ ಮುಂದೆ ಗಲಾಟೆ ಹಾಗೂ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಚೇತನ್‌ ಅಹಿಂಸಾ ಆರೋಪದ ಪ್ರಕಾರ, ಕಳೆದ ಶನಿವಾರ ಆರೋಪಿಗಳು ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ವಿವಾದ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.