2026-06-08 01:23:19

Governer Thawar Chand Gehlot | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ “ಕೈ” ಪ್ರೊಟೆಸ್ಟ್ ಪರಿಸ್ಥಿತಿ ನಿಯಂತ್ರಿಸಲು ಖಾಕಿ ಹೈರಾಣು..! SNK

Governer Thawar Chand Gehlot | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ “ಕೈ” ಪ್ರೊಟೆಸ್ಟ್ ಪರಿಸ್ಥಿತಿ ನಿಯಂತ್ರಿಸಲು ಖಾಕಿ ಹೈರಾಣು..! SNK

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಗಿದೆ.
ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸರ್ಕಾರ ನೀಡಿದ ಭಾಷಣವನ್ನು  ಓದದೆ ಕೇವಲ ಪ್ರಾರಂಭಿಕ ಭಾಷಣ ಮಾಡಿ ಹೊರ ನಡೆದ ಘಟನೆ ಭಾರೀ ಹೈಡ್ರಾಮಾಗೆ ಕಾರಣವಾಗಿದೆ …ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ನಿಮಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ ಎಂದು ಬಿಜೆಪಿ ವಿರುದ್ಧ  ಕಾಂಗ್ರೆಸ್‌ ನಾಯಕರು ಕಿಡಿ ಕಾರಿದ್ದಾರೆ.
ರಾಜ್ಯ ಪಾಲರಿಂದ ರಾಜ್ಯ ಸರ್ಕಾರಕ್ಕೆ ,ಸಂವಿಧಾನಕ್ಕೆ ಅಪಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ರಾಜ್ಯಪಾಲರ  ನಡೆ ವಿರುದ್ಧ ಬೇಸರವನ್ನು ವ್ಯಕ್ತಪಡಿಸದ್ದಾರೆ.ಹಾಗಾಗಿ ರಾಜ್ಯಪಾಲರು ಮತ್ತು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ನ ಕಾರ್ಯಕರ್ತರು ಮಲ್ಲೆಶ್ವರಂ ಬಿಜೆಪಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ..

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.