2026-06-08 04:08:18

Heavy rains in the state for next two days Orange alert declared for 20 districts | ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ | Speed News Kannada

Heavy rains in the state for next two days Orange alert declared for 20 districts | ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ | Speed News Kannada

ಬೆಂಗಳೂರು : ಹಿಂದೆ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕ ಮಿನಿ ಕಾಶ್ಮೀರ ಎಂಬಂತೆ ಆಗಿತ್ತು. ಇದೀಗ ಅವಮಾನ ಇಲಾಖೆ ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share:

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.