2026-06-08 04:05:33

How America rescued its pilot who fell on enemy soil | ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್ನನ್ನು ಅಮೆರಿಕ ರಕ್ಷಿಸಿಕೊಂಡಿದ್ದು ಹೇಗೆ | Speed news kannada

How America rescued its pilot who fell on enemy soil | ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್ನನ್ನು ಅಮೆರಿಕ ರಕ್ಷಿಸಿಕೊಂಡಿದ್ದು ಹೇಗೆ | Speed news kannada

ಇರಾನ್ ಸೇನೆಯು ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಮಿಲಿಟರಿ ವಿಮಾನದ ಪೈಲಟ್ ನಾಪತ್ತೆಯಾಗಿದ್ದರು. ಒಂದೆಡೆ ಅಮೆರಿಕ ಮತ್ತೊಂದೆಡೆ ಇರಾನ್ ಎರಡೂ ಕಡೆಯವರು ಪೈಲಟ್​ಗಾಗಿ ಹುಡುಕಾಡುತ್ತಿದ್ದರು. ಆದರೆ ಅಮೆರಿಕವು ತನ್ನ ಪೈಲಟ್ ಅನ್ನು ರಕ್ಷಿಸುವಲ್ಲಿ ವಿಫಲವಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಅಮೆರಿಕ ಇರಾನ್ ಮೇಲೆ 13,000 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ, ಇದರಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು ಇದೇ ಮೊದಲು. ಅಮೆರಿಕದ ಸೈನಿಕರು ಈಗ ಇರಾನ್ ಒಳಗೆ ಪ್ರವೇಶಿಸಿ ಪೈಲಟ್​​ನನ್ನು ವಾಪಸ್ ಕರೆತಂದಿದ್ದಾರೆ.ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಇರಾನಿನ ಪಡೆಗಳೊಂದಿಗೆ ಭಾರೀ ಗುಂಡಿನ ಚಕಮಕಿ ನಡೆದಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಕತಾರ್ ಮಾಧ್ಯಮ ಸಂಸ್ಥೆ ಅಲ್-ಜಜೀರಾ ವರದಿ ಮಾಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.