2026-07-23 10:15:48

Hubballi-Dharwad Municipal Corporation division battle|ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಸಮರ|Speed News Kannada

Hubballi-Dharwad Municipal Corporation division battle|ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಸಮರ|Speed News Kannada

ಉತ್ತರ ಕರ್ನಾಟಕದ ಪ್ರಮುಖ ನಗರ ಜೋಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಭವಿಷ್ಯ ರಾಜಕೀಯ ಸಂಘರ್ಷದ ಕೇಂದ್ರವಾಗಿದೆ. ವಿಭಜನೆಗೆ ಮೊದಲು ಒತ್ತಾಯಿಸಿದ್ದ ಬಿಜೆಪಿ ಈಗ ಹೆಚ್ಚಿನ ಕೇಂದ್ರ ಅನುದಾನಕ್ಕಾಗಿ ‘ಬೃಹತ್ ಪಾಲಿಕೆ’ ಪರ ನಿಲುವು ತಳೆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆ ನಿರ್ಧಾರದಲ್ಲೇ ಅಡಗಿದೆ. ಅಂತಿಮ ತೀರ್ಮಾನಕ್ಕಾಗಿ ರಾಜ್ಯ ಸರ್ಕಾರದ ಮುಂದಿನ ಹೆಜ್ಜೆ ಎಲ್ಲರ ಗಮನ ಸೆಳೆದಿದೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.