2026-06-08 01:27:00

India will Buy Oil From Venezuela Instead Of Iran | ಭಾರತವು ಇರಾನ್ ಬದಲು ವೆನೆಝುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್‌ | Speed News Kannada

India will Buy Oil From Venezuela Instead Of Iran | ಭಾರತವು ಇರಾನ್ ಬದಲು ವೆನೆಝುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್‌ | Speed News Kannada

ಹೊಸದಿಲ್ಲಿ ಭಾರತ ಇರಾನ್‌ನಿಂದ ಕಚ್ಚಾ ತೈಲ ಖರೀದಿಸುವ ಬದಲು ವೆನೆಝುವೆಲಾದಿಂದ
ತೈಲವನ್ನು ಆಮದು ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಹೇಳಿದ್ದಾರೆ.ಫ್ಲೋರಿಡಾಗೆ ಹೋಗುವ ಮಾರ್ಗ ಮಧ್ಯೆ ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ನಾವು ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದೇವೆ.ಭಾರತ ಇರಾನ್ ನಿಂದ ಖರೀದಿಸುವ ಬದಲು ವೆನೆಜುವೆಲಾದ ತೈಲವನ್ನು ಖರೀದಿಸಲಿದೆ ಎಂದು ಹೇಳಿದ್ದಾರೆ.2019ರವರೆಗೆ ಭಾರತ ಇರಾನ್‌ನಿಂದ ತೈಲದ ಪ್ರಮುಖ ಖರೀದಿದಾರನಾಗಿತ್ತು. ಟೆಹ್ರಾನ್ ಮೇಲೆ ಅಮೆರಿಕ ಮತ್ತೆ ನಿರ್ಬಂಧಗಳನ್ನು ಹೇರಿದ ನಂತರ ಆಮದು ಗಮನಾರ್ಹವಾಗಿ ಕಡಿಮೆಯಾಯಿತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.