2026-04-23 08:59:14

Indian Army defeated by a terrorist|ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನೆ|Speed News Kannada

Indian Army defeated by a terrorist|ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನೆ|Speed News Kannada

ಜಮ್ಮು-ಕಾಶ್ಮೀರ: ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಭದ್ರತಾ ಪಡೆಗಳ ಮೂಲಕ ನಡೆಯುತ್ತಿದೆ. ಕಾರ್ಯಾಚರಣೆಯ ಸಮಯದಲ್ಲಿ ಸೇನೆಯು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಉಳಿದ ಉಗ್ರರನ್ನು ಶೋಧಿಸುವ ಕಾರ್ಯ ಮುಂದುವರೆಯುತ್ತಿದೆ. ಭದ್ರತಾ ಪಡೆಗಳು ಸ್ಥಳೀಯ ಖಚಿತ ಮಾಹಿತಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದು, ಉಗ್ರರು ಗುಂಡಿನ ದಾಳಿ ನಡೆಸಿದರೂ ಸೇನಾಪಡೆ ದಿಟ್ಟವಾಗಿ ಪ್ರತಿಕ್ರಿಯಿಸಿ ಒಬ್ಬ ಉಗ್ರನನ್ನು ನಾಶಪಡಿಸಿದೆ. ಜಮ್ಮು-ಕಾಶ್ಮೀರ ಪೊಲೀಸ್, CRPF ಮತ್ತು ಭಾರತೀಯ ಸೇನೆಯ ಅಸ್ಸಾಂ ರೆಜಿಮೆಂಟ್‌ಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.