2026-03-07 02:07:31

Indians advised to leave Iran immediately | ಯುದ್ಧ ಭೀತಿ ತಕ್ಷಣವೇ ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ | Speed News Kannada

Indians advised to leave Iran immediately | ಯುದ್ಧ ಭೀತಿ ತಕ್ಷಣವೇ ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ | Speed News Kannada

ಟೆಹರಾನ್,ಫೆ.23-ಯುದ್ಧ ಭೀತಿ ಹಿನ್ನಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯರು ಕೂಡಲೆ ದೇಶ ತೊರೆಯುವಂತೆ ಇಲ್ಲಿನ ಭಾರತ ರಾಯಭಾರ ಕಚೇರಿ ತಿಳಿಸಿದೆ. ನಿಮಗೆ ಲಭ್ಯವಿರುವ ಸಾರಿಗೆ ಸೌಲಭ್ಯ ಬಳಸಿಕೊಂಡ ದೇಶ ತೊರೆಯಿರಿ ಎಂದು ಮನವಿ ಮಾಡಲಾಗಿದೆ.ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಂಡಿರುವವರಿಗೆ ನಾವು ಸ್ಪಂದಿಸುತ್ತಿದ್ದು ಯಾರು ನೊಂದಾಯಿಸಿಲ್ಲವೂ ಅವರು ಕೂಡಲೆ ಆನ್‌ಲೈನ್ ಮೂಲಕ ಲಾಗ್ ಇನ್ ಆಗಿ ಎಂದು ತಿಳಿಸಿದೆ.
ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು ಯಾವಾಗ ಬೇಕಾದರೂ ಇಸ್ರೇಲ್-ಅಮೆರಿಕ ಪಡೆ ದಾಳಿ ಮಾಡಬಹುದೆಂಬ ಮಾತುಗಳು ಕೇಳಿ ಬರುತ್ತಿದೆ.
ಟೆಹರಾನ್,ಫೆ.23-ಯುದ್ಧ ಭೀತಿ ಹಿನ್ನಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯರು ಕೂಡಲೆ ದೇಶ ತೊರೆಯುವಂತೆ ಇಲ್ಲಿನ ಭಾರತ ರಾಯಭಾರ ಕಚೇರಿ ತಿಳಿಸಿದೆ. ನಿಮಗೆ ಲಭ್ಯವಿರುವ ಸಾರಿಗೆ ಸೌಲಭ್ಯ ಬಳಸಿಕೊಂಡ ದೇಶ ತೊರೆಯಿರಿ ಎಂದು ಮನವಿ ಮಾಡಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.