ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಆವೃತ್ತಿ ಇಂದು ಶುರುವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯಕ್ಕೆ ಆರ್‌ಸಿಬಿ ಮತ್ತು ಹೈದರಾಬಾದ್ ತಂಡ ಕಣಕ್ಕಿಳಯಲಿದೆ. ಈ ಬಾರಿಯ ಐಪಿಎಲ್ ಪಂದ್ಯವಳಿಯಲ್ಲಿ ಹೊಸ ನಿಯಮಗಳನ್ನು ಬಿಸಿಸಿಐ ಜಾರಿಗೆ ತಂದಿದೆ. ಇವುಗಳಲ್ಲಿ ಆಟಗಾರರ ಶಿಸ್ತು ಮತ್ತು ಮೈದಾನದ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಶಿಸ್ತು ಬದ್ಧ ಐಪಿಎಲ್ ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಜಾರಿ ಮಾಡಲಾಗಿರುವ ಹೊಸ ನಿಯಮಗಳ ಪಟ್ಟಿ ಈ ಕೆಳಗಿನಂತಿದೆ