2026-07-23 12:27:41

Iran dismisses rumors about Khamenei health|ಖಮೇನಿ ಆರೋಗ್ಯದ ಬಗ್ಗೆ ವದಂತಿ ತಳ್ಳಿ ಹಾಕಿದ ಇರಾನ್|Speed News Kannada

Iran dismisses rumors about Khamenei health|ಖಮೇನಿ ಆರೋಗ್ಯದ ಬಗ್ಗೆ ವದಂತಿ ತಳ್ಳಿ ಹಾಕಿದ ಇರಾನ್|Speed News Kannada

ಮೊಜ್ತಾಬಾ ಖಮೇನಿ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಅಮೆರಿಕ ಆರೋಪಗಳನ್ನು ಇರಾನ್ ತಳ್ಳಿಹಾಕಿದೆ. ಅಯತೊಲ್ಲಾ ಮೊಹ್ಸೆನ್‌ ಕೋಮಿ ಸುಪ್ರೀಂ ನಾಯಕ ಸಂಪೂರ್ಣ ಆರೋಗ್ಯವಾಗಿದ್ದು ಆಡಳಿತ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.ಬಾಂಬ್ ದಾಳಿ ನಡೆದ ಕಟ್ಟಡದಲ್ಲಿ ಇದ್ದರೂ, ದೇವರ ಕೃಪೆಯಿಂದ ಅವರು ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಫಾರ್ಸ್‌ ಸುದ್ದಿ ಸಂಸ್ಥೆ ವರದಿ ಪ್ರಕಾರ, ಖಮೇನಿ ಪರಿಸ್ಥಿತಿಯ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದಾರೆ ಎಂದು ಇರಾನ್ ತಿಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.