2026-06-08 01:30:42

Iran says it has shot down another F-18 fighter jet | ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ ಇರಾನ್‌ | Speed news kannada

Iran says it has shot down another F-18 fighter jet | ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ ಇರಾನ್‌ | Speed news kannada

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 5 ದಿನಗಳ ತಾತ್ಕಾಲಿಕ ಕದನ ವಿರಾಮ ಘೋಷಣೆ ಹೊರತಾಗಿಯೂ ಮಧ್ಯ ಪ್ರಾಚ್ಯದಲ್ಲಿ ಸಂಘರ್ಷ ಮುಂದುವರೆದಿದೆ, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಇರಾನ್ ಅಮೆರಿಕದ ಅತ್ಯಾಧುನಿಕ F-18 ಯುದ್ಧ ವಿಮಾನವನ್ನು ಹೊಡೆದುರುಳಿದ್ದೇವೆ ಎಂದು ಘೋಷಣೆ ಮಾಡಿದೆ. ಅಮೆರಿಕದ ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಅಮೆರಿಕದ F-35 ಸ್ಟೆಲ್ತ್ ಫೈಟರ್ ಅನ್ನು ಹಾನಿಗೊಳಿಸಿದ ಜವಾಬ್ದಾರಿಯನ್ನು ಇರಾನ್ ಹೊತ್ತುಕೊಂಡಿದೆ. ಅಮೆರಿಕದ ಜೆಟ್‌ ಅನ್ನು ಹಡೆದುರುಳಿಸುವುದಾಗಿ ಇರಾನ್‌ನ ಪ್ರೆಸ್ ಟಿವಿ ತನ್ನ ಅಧಿಕೃತ ಚಾನೆಲ್‌ನಲ್ಲಿ X ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, "ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ಸ್ ಕಾರ್ಪ್ಸ್ (IRGC) ಅಮೆರಿಕದ F-18 ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ ಎಂದು ಘೋಷಿಸಿದೆ" 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.