2026-06-08 01:31:15

Milana Movie Actress Parvati has changed | ಗುರುತೇ ಸಿಗದಷ್ಟು ಬದಲಾದ ಮಿಲನ ಸಿನಿಮಾ ನಟಿ ಪಾರ್ವತಿ | Speed News Kannada

Milana Movie Actress Parvati has changed | ಗುರುತೇ ಸಿಗದಷ್ಟು ಬದಲಾದ ಮಿಲನ ಸಿನಿಮಾ ನಟಿ ಪಾರ್ವತಿ | Speed News Kannada

ಪಾರ್ವತಿ ಮೆನನ್ ಅವರು ಇತ್ತೀಚೆಗೆ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಿದ್ದಾರೆ. ಅವರು ಪರ್ಸನಾಲಿಟಿ ವಿಷಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಾ ಬರುತ್ತಿದ್ದಾರೆ.ಈಗ ಪಾರ್ವತಿ ಮೆನನ್ ಹೊಸ ಫೋಟೋಸ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅವರ ಲುಕ್ ಸಂಪೂರ್ಣವಾಗಿ ಬದಲಾಗಿದೆ.
ಅವರ ಡ್ರೆಸ್ ಕೂಡ ಗಮನ ಸೆಳೆಯೋ ರೀತಿಯಲ್ಲಿ ಇದೆ.ಪಾರ್ವತಿ ಮೆನನ್ ಅವರಿಗೆ ಕನ್ನಡದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕನ್ನಡದ ಮಂದಿ ಸಾಕಷ್ಟು ಇಷ್ಟಪಡುತ್ತಾರೆ. ಸದ್ಯ ಅವರ ಹೊಸ ಲುಕ್ ಬಗ್ಗೆ ಕರ್ನಾಟಕದಲ್ಲೂ ಚರ್ಚೆ ನಡೆದಿದೆ.ಪಾರ್ವತಿ ಅವರ ಡ್ರೆಸ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅನೇಕರು ಅವರ ಬೋಲ್ಡ್ ಲುಕ್‌ನ ಇಷ್ಟಪಟ್ಟಿದ್ದಾರೆ. ಇತ್ತೀಚೆಗೆ ಅವರು ದಪ್ಪ ಆಗಿದ್ದಾರೆ ಎಂಬ ಕಾರಣಕ್ಕೆ ಟೀಕೆ ಎದುರಿಸಿದ್ದರು.ಪಾರ್ವತಿ ಮೆನನ್ ಸದ್ಯ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಅವರು ಮತ್ತೆ ಕನ್ನಡ ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಕೋರಿಕೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.