2026-07-26 02:28:01

Mother dies by suicide along with her two children | ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ | SNK

Mother dies by suicide along with her two children | ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ | SNK

ಕೋಲಾರ: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂದಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಛತ್ರಕೋಡಿಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಗ್ಲಿಬೆಣಜೇನಹಳ್ಳಿಯ ಪ್ರಮೀಳಾ ಹಾಗೂ ಮಗಳು ಸ್ವಪ್ನಾ, ಮಗ ಚರಣ್ ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.