2026-06-25 02:09:22

Mysterious Explosion In Bidar: School Children Seriously Injured | ಬೀದರ್‌ನಲ್ಲಿ ನಿಗೂಢ ವಸ್ತು ಸ್ಫೋಟ: ಶಾಲಾ ಮಕ್ಕಳಿಗೆ ಗಂಭೀರ ಗಾಯ | Speed News Kannada

Mysterious Explosion In Bidar: School Children Seriously Injured | ಬೀದರ್‌ನಲ್ಲಿ ನಿಗೂಢ ವಸ್ತು ಸ್ಫೋಟ: ಶಾಲಾ ಮಕ್ಕಳಿಗೆ ಗಂಭೀರ ಗಾಯ | Speed News Kannada

ಬೀದರ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅನುಮಾನಾಸ್ಪದ ವಸ್ತುವೊಂದು ಸ್ಪೋಟಗೊಂಡಿದೆ. ನಿಗೂಢ ವಸ್ತು ಸ್ಫೋಟದಿಂದಾಗಿ ಶಾಳೆಗೆ ಹೊರಟಿದ್ದ 6 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಪರಿಣಾಯ ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರವಾದ ಗಾಯಗಇನ್ನೂ ಈ ಅನುಮಾನಾಸ್ಪ ವಸ್ತುವಿನ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡ ಶಾಲಾ ಮಕ್ಕಳನ್ನ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿದ್ದು ಮೊಳಗಿ ಮಾರಾಯ ದೇಗುಲಕ್ಕೆ ಹೋಗುವಾಗ ರಸ್ತೆಯಲ್ಲಿ ಒಂದು ಘಟನೆ ಸಂಭವಿಸಿದೆ. ಇನ್ನೂ ಈ ಘಟನ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಲ್ಲಿ ಇದು ಎರಡನೇ ಬಾರಿ ಸ್ಪೋಟಗೊಂಡಿದ್ದು, ಈ ಸ್ಪೋಟದಿಂದಾಗಿ ಗ್ರಾಮಸ್ಥರಲ್ಲಿ ಹೆಚ್ಚಿನ ಆತಂಕ ಸೃಷ್ಟಿಯಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.