ದೇಶದ ಅತಿದೊಡ್ಡ ಟೆಲಿಕಾಂ ನೆಟ್‌ವರ್ಕ್‌ಗಳಲ್ಲಿ ಒಂದಾದ ಜಿಯೋ ಕಾಲಕಾಲಕ್ಕೆ ವಿಶೇಷ ಕೊಡುಗೆಗಳನ್ನು ನೀಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ತನ್ನ ಛಾಪನ್ನು ತೋರಿಸುತ್ತಿರುವ ಮತ್ತು ಗ್ರಾಹಕರ ಬೆಂಬಲ ಗಳಿಸುತ್ತಿರುವ ಜಿಯೋ ನೆಟ್‌ವರ್ಕ್ ಇತ್ತೀಚೆಗೆ ಇನ್ನೂ ಮೂರು ಅತ್ಯಾಕರ್ಷಕ ಕೊಡುಗೆಗಳನ್ನು ಘೋಷಿಸಿದೆ.
0
2024-09-06 10:19:49

Share:
Share
Tags:
No Keyword
Author:
ಎಚ್. ಮಾರುತಿ
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.