2026-06-08 01:26:02

new 7 seater lexus car to dcm shivakumar residence Speed News Kannada

new 7 seater lexus car to dcm shivakumar residence Speed News Kannada

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಅವರು ಲೆಕ್ಸಸ್ ಕಂಪನಿಯ ಹೊಸ ಮಾಡೆಲ್‌ ಕಾರ್ ಅನ್ನು ಖರೀದಿಸಿದ್ದಾರೆ.  
 7 ಸೀಟುಗಳ Lexus LM 350h ಕಾರು  ಗಮನ ಸೆಳೆಯುತ್ತಿದೆ. ಈ ಕಾರಿನ ಬೆಲೆ 2.8 ಕೋಟಿ ರೂ. ಎಂದು ತಿಳಿದು ಬಂದಿದೆ. ಕಾರ್‌ ನ ನಂಬರ್‌ KA 03 NZ 6666.
ಡಿ.ಕೆ.ಶಿವಕುಮಾರ್ ಅವರ ಪತ್ನಿ ಮತ್ತು ಕುಟುಂಬದ ಸದಸ್ಯರು ಕಾರಿಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.