ಪೆಟ್ರೋಲ್ ದರ ವಿವರ ಸಾಮಾನ್ಯವಾಗಿ ಕಚ್ಚಾತೈಲದ ಬೆಲೆ ಒಂದೇ ತೆರನಾಗಿರುವುದಿಲ್ಲ. ಪ್ರತಿನಿತ್ಯ ಜರುಗುವ ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಇತರೆ ದೇಶೀಯ ಕಾರಣಗಳು ಇಂಧನ ದರಗಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿರುತ್ತವೆ.
2244
2024-09-06 10:14:52
ಪೆಟ್ರೋಲ್ ದರ ವಿವರ ಸಾಮಾನ್ಯವಾಗಿ ಕಚ್ಚಾತೈಲದ ಬೆಲೆ ಒಂದೇ ತೆರನಾಗಿರುವುದಿಲ್ಲ. ಪ್ರತಿನಿತ್ಯ ಜರುಗುವ ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಇತರೆ ದೇಶೀಯ ಕಾರಣಗಳು ಇಂಧನ ದರಗಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿರುತ್ತವೆ.
ಪೆಟ್ರೋಲ್ ದರ ವಿವರ
ಸಾಮಾನ್ಯವಾಗಿ ಕಚ್ಚಾತೈಲದ ಬೆಲೆ ಒಂದೇ ತೆರನಾಗಿರುವುದಿಲ್ಲ. ಪ್ರತಿನಿತ್ಯ ಜರುಗುವ ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಇತರೆ ದೇಶೀಯ ಕಾರಣಗಳು ಇಂಧನ ದರಗಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿರುತ್ತವೆ.
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.