2026-03-07 03:02:55

Power Outage in Bengaluru on Friday| ಬೆಂಗಳೂರಿನಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ? ಇಲ್ಲಿದೆ ವಿವರ | Speed News Kannada

Power Outage in Bengaluru on Friday| ಬೆಂಗಳೂರಿನಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ? ಇಲ್ಲಿದೆ ವಿವರ | Speed News Kannada

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 06.02.2026 (ಶುಕ್ರವಾರ) ದಂದು ಬೆಳಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್ ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳು.
66/11ಕೆ.ವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 06.02.2026 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ರ‍್ಲಾಪುರ, ಕೆಎಂಎಫ್, ಇಟಗಲ್‌ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.