ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗರ‍್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಊಒಖಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪಾರ್ಟ್ ಮೆಂಟ್.
ಅಮರಜ್ಯೋತಿ ಸ್ಟೇಷನ್ ವ್ಯಾಪ್ತಿ:
ದೊಮ್ಮಲೂರು 2ನೇ ಹಂತ, ಕೊಡಿಹಳ್ಳಿ, ದೊಮ್ಮಲೂರು ಗ್ರಾಮ, ಯೋಗಾನಂದ ಲೇಔಟ್, ಪರಮಹಂಸ ರಸ್ತೆ, ಧೂಪನಹಳ್ಳಿ, ಹೆಚ್ಎಎಲ್ 2ನೇ ಹಂತ (6ನೇ ಮೇನ್ ವರೆಗೆ), ಇಎಸ್ಐ ಆಸ್ಪತ್ರೆ, 100 ಫೀಟ್ ರಸ್ತೆ, ಸಾಲರ್ಪುರಿಯಾ ಟೆಕ್ ಪಾರ್ಕ್, ಜೆಆರ್ ಆರ್ ಲೇಔಟ್, ಡೈಮಂಡ್ ಡಿಸ್ಟ್ರಿಕ್ಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”
‘ಎನ್.ಜಿ.ಇ.ಎಫ್’ ಸ್ಟೇಷನ್ ವ್ಯಾಪ್ತಿ:
“ಜೋಗುಪಾಳ್ಯ (ಇಲ್ಪೆ ತೊಪ್ಪು), ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯ ರಸ್ತೆ, ರಾಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಂಪುರ, ಕ್ಯಾಂಬ್ರಿಜ್ ರಸ್ತೆ, ಆರ್ ಎಂ ಝೆಡ್ ಮಿಲ್ಲೇನಿಯಾ, ಹಲಸೂರು, ಹಲಸೂರು ರಸ್ತೆ, ಕೆನರಾ ಬ್ಯಾಂಕ್, ಅಜಂತಾ ಟ್ರಿನಿಟಿ ಸರ್ಕಲ್, ಇಂದಿರಾನಗರ 1ನೇ ಹಂತ, ಹೆಚ್ಎಎಲ್ 2ನೇ ಹಂತ, ಓಲ್ಡ್ ಮದ್ರಾಸ್ ರಸ್ತೆ, ಬೆನ್ನಿಗನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶನಗರ, ಪೈ ಲೇಔಟ್, ಉದಯನಗರ, ಬೈರಸಂದ್ರ, ಸಿ.ವಿ. ರಾಮನ್ ನಗರ, ಎನ್ಜಿಇಎಫ್ ಲೇಔಟ್ ಪೂರ್ವ ಭಾಗ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ, ನಾಗಪ್ಪ ರೆಡ್ಡಿ ಲೇಔಟ್, ಅಬ್ಬಯ್ಯ ರೆಡ್ಡಿ ಲೇಔಟ್, ಬಾಲಾಜಿ ಲೇಔಟ್, ಧರ್ಮರಾಜಪಾಳ್ಯ, ವಿಜಯನಗರ ಪೈ ಲೇಔಟ್, ಉದಯನಗರ, ಗಂಗಪ್ಪ ಲೇಔಟ್, ಬಿಸಿಐಇ ಎಸ್ಟೇಟ್, ಸದಾನಂದನಗರ, ಕಸ್ತೂರಿ ನಗರ, ಕೃಷ್ಣಪ್ಪನಪಾಳ್ಯ, ಸುದ್ಧಗುಂಟೆಪಾಳ್ಯ, ಆರ್ಎಂಝೆ (ಓಲ್ಡ್ ಮದ್ರಾಸ್ ರಸ್ತೆ), ನಾಗವಾರಪಾಳ್ಯ ಕುವೆಂಪು ಸ್ಟ್ರೀಟ್, ವಿವೇಕಾನಂದ ಸ್ಟ್ರೀಟ್, ಕೊಂಡಪ್ಪ ರೆಡ್ಡಿ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ, ಅಯ್ಯಪ್ಪ ದೇವಸ್ಥಾನ ರಸ್ತೆ, ಏರ್ ಫೋರ್ಸ್ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”