2026-03-07 05:00:14

Power Outage in These Parts of Bengaluru Tomorrow | ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಸಹಕರಿಸಲು ಬೆಸ್ಕಾಂ ಮನವಿ | Speed News Kannada

Power Outage in These Parts of Bengaluru Tomorrow | ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಸಹಕರಿಸಲು ಬೆಸ್ಕಾಂ ಮನವಿ | Speed News Kannada

ಬೆಂಗಳೂರು: ಕೆಪಿಟಿಸಿಎಲ್ ನಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ ಸಬ್‌ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2026 (ಬುಧವಾರ) ರಂದು ಬೆಳಗ್ಗೆ 11 ಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸರ‍್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ರ‍್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.