2026-07-23 08:30:53

Power Outages In These Areas Of Bengaluru Tomorrow And Tuesday | ಬೆಂಗಳೂರಿನ ಈ ಬಡಾವಣೆಗಳಲ್ಲಿ ನಾಳೆ ಮಂಗಳವಾರ ವಿದ್ಯುತ್ ವ್ಯತ್ಯಯ | Speed News Kannada

Power Outages In These Areas Of Bengaluru Tomorrow And Tuesday | ಬೆಂಗಳೂರಿನ ಈ ಬಡಾವಣೆಗಳಲ್ಲಿ ನಾಳೆ ಮಂಗಳವಾರ ವಿದ್ಯುತ್ ವ್ಯತ್ಯಯ | Speed News Kannada

ಬೆಂಗಳೂರು: ಬಾಣಸವಾಡಿಯ ಉಪಕೇಂದ್ರದ 66ಕೆ.ವಿ ಲೈನನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಾಳೆ ಫೆಬ್ರವರಿ 3, ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಾಣಸವಾಡಿ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ. 
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಎಚ್ ಆರ್‌ ಬಿಆರ್  ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್‌ ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್‌ ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್ ಕಾಲೋನಿ, ಶಕ್ತಿ ನಗರ, ಹೆಣ್ಣೂರು ವಿಲೇಜ್, ಬೈರವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕೆಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಗರ, ಬೃಂದಾವನ ಅವೆನ್ಯೂ ಹೆರಿಟೇಜ್, ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಿಡಿಎ ಕಾಂಪ್ಲೆಕ್ಸ್ ಎದುರು, ನರೇಂದ್ರ ಟೆಂಟ್ ಹತ್ತಿರ, ಓಎಂಬಿಆರ್ ಲೇಔಟ್ (ಭಾಗ), ಕಸ್ತೂರಿ ನಗರ (ಭಾಗ), ಪಿಲ್ಲರೆಡ್ಡಿ ನಗರ (ಭಾಗ), ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮೇನ್ ರೋಡ್, ಬಿ. ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗಾರೆ ಮೇನ್ ರೋಡ್, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್.ಎಸ್. ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ, ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಮುನಿಸ್ವಾಮಪ್ಪ ಲೇಔಟ್, ಯೇಶ್ ಎನ್ಕ್ಲೇವ್, ಬಂಜಾರಾ ಲೇಔಟ್, ವಿಜಯಲಕ್ಷ್ಮೀ ಲೇಔಟ್, ಟ್ರಿನಿಟಿ ಎನ್ಕ್ಲೇವ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್–2, ಸಮೃದ್ಧಿ ಲೇಔಟ್, ಬೆಥೆಲ್ ಲೇಔಟ್, ಎಸ್ಎಲ್ವಿ ಲೇಔಟ್, ಎಸ್ಎಲ್ಎಸ್ ಸ್ಪೆನ್ಸರ್ ಅಪಾರ್ಟ್ಮೆಂಟ್ಸ್, ಡಿಎಸ್-ಮ್ಯಾಕ್ಸ್ ಅಪಾರ್ಟ್ಮೆಂಟ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.