2026-06-08 05:50:51

Power outages in these parts of Bengaluru on Sunday | ಬೆಂಗಳೂರಿನ ಈ ಭಾಗಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಬೆಸ್ಕಾಂ ಪ್ರಕಟಣೆ | Speed News Kannada

Power outages in these parts of Bengaluru on Sunday | ಬೆಂಗಳೂರಿನ ಈ ಭಾಗಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಬೆಸ್ಕಾಂ ಪ್ರಕಟಣೆ | Speed News Kannada

ಬೆಂಗಳೂರು: ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.02.2026 (ಭಾನುವಾರ) ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 
ಹೆಚ್, ಎಮ್.ಟಿ ರಸ್ತೆ, ಆರ್‌ಎನ್‌ಎಸ್ ಅಪರ‍್ಟ್‌ಮೆಂಟ್, ಸಿಎಂಟಿಐ, ಬೋರ್ ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ರ‍್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ‍್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡವಾನೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.