2026-06-08 03:31:59

Prime Minister Modi shared Rajkumars song | ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿದ ಪ್ರಧಾನಿ ಮೋದಿ | Speed News Kannada

Prime Minister Modi shared Rajkumars song | ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿದ ಪ್ರಧಾನಿ ಮೋದಿ | Speed News Kannada

ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮತ್ತು ಕನ್ನಡ ಭಾಷೆಯ ಮೇಲೆ ವಿಶೇಷ ಪ್ರೀತಿ. ಮೊನ್ನೆಯಷ್ಟೇ ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ವಿಶ್‌ ಮಾಡಿದ್ದ ಮೋದಿ, ಈಗ ನವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜನಪ್ರಿಯ ಸಿನಿಮಾ ಗೀತೆಯೊಂದನ್ನು ಹಂಚಿಕೊಳ್ಳುವ ಮೂಲಕ ಕನ್ನಡಿಗರ ಗಮನ ಸೆಳೆದಿದ್ದಾರೆ. ಅಷ್ಟಕ್ಕೂ ಮೋದಿ ಹಂಚಿಕೊಂಡ ಆ ಹಾಡು ಯಾವುದು? ಪೋಸ್ಟ್‌ನಲ್ಲಿ ಏನಿದೆ? ಅನ್ನೋದು ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್‌  ಕನ್ನಡದ ಚಾಮುಂಡೇಶ್ವರಿ ಹಾಡು ಶೇರ್‌ ಮಾಡಿದ ಮೋದಿ ಜಾಲತಾಣದಲ್ಲಿ ಡಾ. ರಾಜ್‌ಕುಮಾರ್‌ ಅಭಿನಯದ ಹಾಡು ಅಬ್ಬರ ಚೈತ್ರ ನವರಾತ್ರಿಯ ಸಂಭ್ರಮದ ನಡುವೆ ಪ್ರಧಾನಿ ಮೋದಿ ಕನ್ನಡಿಗರಿಗೆ ಅಚ್ಚರಿಯ ವಿಶ್‌ ಮಾಡಿದ್ದಾರೆ. 1970ರ ಸಿನಿಮಾ ‘ಶ್ರೀಕೃಷ್ಣ ದೇವರಾಯʼ ಚಿತ್ರದ 'ಶ್ರೀ ಚಾಮುಂಡೇಶ್ವರಿ' ಹಾಡಿನ ಯೂಟ್ಯೂಬ್ ಲಿಂಕ್‌ನ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿ ತುಂಬಲಿ" ಎಂಬ ಅರ್ಥಪೂರ್ಣ ಕ್ಯಾಪ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.