2026-03-07 06:01:08

PSI of Guthala police station suspended | ಹಾವೇರಿ ಕರ್ತವ್ಯ ಲೋಪ ಹಿನ್ನಲೆ ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ | Speed News Kannada

PSI of Guthala police station suspended | ಹಾವೇರಿ ಕರ್ತವ್ಯ ಲೋಪ ಹಿನ್ನಲೆ ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ | Speed News Kannada

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆ ಪಿಎಸ್‌ಐ ಬಸನಗೌಡ ಬಿರಾದರ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ರವಿಕಾಂತ್ ಗೌಡ ಆದೇಶ ಹೊರಡಿಸಿದ್ದಾರೆ.
ಗುತ್ತಲ ಪಟ್ಟಣದಲ್ಲಿ ಮಟ್ಕಾ ರಾಜಾರೋಷವಾಗಿ ನಡೆಯುತ್ತಿತ್ತು. ಮೂರು ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ರುದ್ರಪ್ಪ ಲವಾಣಿ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಉದ್ಘಾಟನೆಗೆ ರುದ್ರಪ್ಪ ಲಮಾಣಿ ಆಗಮಿಸಿದ್ದರು. ಆರೋಪಿಯನ್ನು ಹಿಡಿದು ಪೊಲೀಸರಿಗೆ ರುದ್ರಪ ಲಮಾಣಿ ಒಪ್ಪಿಸಿದ್ದಾರೆ. ಮಟ್ಕಾ ದಂದೇ ಕೋರರನ್ನು ಹಿಡಿಯಲು ಶಾಸಕರೇ ಬರಬೇಕಾಯಿತು ಎಂದು ಪೊಲೀಸರ ವಿರುದ್ಧ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.