2026-06-08 02:19:29

Rachita Ram | I Love you ಎಂದ ನಟಿ ರಚಿತಾ ರಾಮ್ ಯಾರಿಗೆ | Speed News Kannada

Rachita Ram | I Love you ಎಂದ ನಟಿ ರಚಿತಾ ರಾಮ್ ಯಾರಿಗೆ | Speed News Kannada

ಬೆಂಗಳೂರು: ಸ್ಯಾಂಡಲ್‌ವುಡ್ ಡಿಂಪಲ್ ಕ್ಲೀನ್ ರಚಿತಾ ರಾಮ್ ಅವರು ಪ್ರೇಮಿಗಳ ದಿನದಂದೇ ಐ ಲವ್ ಯೂ ಎಂದು ಪ್ರಪೋಸ್ ಮಾಡಿದ್ದು, ಈ ಕುರಿತ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ "I love you" ಎಂದು ಹೇಳುವ ವಿಡಿಯೋವೊಂದನ್ನು ರಚಿತ ರಾಮ್ ಅವರು ಪೋಸ್ಟ್ ಮಾಡಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ. ಅದರಲ್ಲೂ ಪ್ರೇಮಿಗಳ ದಿನದಂದೇ ರಚಿತಾ ರಾಮ್ ಶೇರ್ ಮಾಡಿದ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಸೃಷ್ಟಿಸಿದೆ. ಈ ಐ ಲವ್ ಯೂ ಯಾರಿಗೆ
ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.ಸ್ಯಾಂಡಲ್‌ವುಡ್ ಡಿಂಪಲ್ ಕ್ಲೀನ್ ರಚಿತಾ ರಾಮ್ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿಯೂ ಸಖತ್ ಆಕ್ಟಿವ್ ಆಗಿದ್ದಾರೆ.. ಆಗ್ಲಾಗೆ ಪೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.